Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Sampriya
ಮಂಗಳವಾರ, 10 ಜೂನ್ 2025 (17:14 IST)
Photo Courtesy X
ಜೈಪುರ: ಪ್ರವಾಸಕ್ಕೆ ಬಂದಿದ್ದ ಎಂಟು ಮಂದಿ ಪ್ರವಾಸಿ ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಜಸ್ಥಾನದ ಟೊಂಕ್‌ ಜಿಲ್ಲೆಯಲ್ಲಿ ನಡೆದಿದೆ. 

ಬನಾಸ್‌ ನದಿಯಲ್ಲಿ ಸ್ನಾನ ಮಾಡಲು 25ರಿಂದ 30 ವರ್ಷ ವಯಸ್ಸಿನ 11 ಮಂದಿ ಯುವಕರು ಇಳಿದಿದ್ದಾರೆ. ಇದೇ ವೇಳೆ 8 ಮಂದಿ ನೀರುಪಾಲಾಗಿದ್ದಾರೆ.

ನೀರುಪಾಲಾದ ಮೂವರನ್ನು ರಕ್ಷಿಸಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ  ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಬನಾಸ್ ನದಿಯಲ್ಲಿ ಮುಳುಗಿ 8 ಮಂದಿ ಪ್ರವಾಸಿಗರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿಯಾಗಿದೆ ಎಂದು ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments