Webdunia - Bharat's app for daily news and videos

Install App

ಮತ್ತು ಬರಿಸುವ ಪಾನೀಯ ನೀಡಿ ಸಚಿವನ ಪುತ್ರನಿಂದ ಅತ್ಯಾಚಾರ

Webdunia
ಸೋಮವಾರ, 9 ಮೇ 2022 (09:10 IST)
ಜೈಪುರ: ಮತ್ತು ಬರಿಸುವ ಔಷಧ ಬೆರೆಸಿದ ಪಾನೀಯ ನೀಡಿ ರಾಜಸ್ಥಾನ್ ಸರ್ಕಾರದ ಸಚಿವನ ಪುತ್ರ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜಸ್ಥಾನ್ ಸರ್ಕಾರದ ಸಚಿವ ಮಹೇಶ್ ಜೋಶಿ ಪುತ್ರ ರೋಹಿತ್ ಮೇಲೆ ಆರೋಪ ಕೇಳಿಬಂದಿದೆ. ಕಳೆದ ವರ್ಷ ಹಲವು ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು 23 ವರ್ಷದ ಮಹಿಳೆ ದೂರು ನೀಡಿದ್ದಾಳೆ.

ಇಬ್ಬರೂ ಫೇಸ್ ಬುಕ್ ಮೂಲಕ ಪರಿಚಿತರಾಗಿದ್ದರು. ಬಳಿಕ ಅತ್ಯಾಚಾರವೆಸಗಿದ್ದ ರಾಹುಲ್ ಕೃತ್ಯದ ವಿಡಿಯೋ ಮಾಡಿಕೊಂಡಿದ್ದ. ಇದನ್ನು ತೋರಿಸಿ ಬೆದರಿಕೆ ಹಾಕಿ ಸಾಕಷ್ಟು ಬಾರಿ ಕಾಮತೃಷೆ ತೀರಿಸಿಕೊಂಡಿದ್ದಾನೆ. ಪರಿಣಾಮ ತಾನು ಗರ್ಭಿಣಿಯಾಗಿದ್ದು, ಗರ್ಭಪಾತ ಮಾಡಿಸುವಂತೆ ಒತ್ತಾಯ ಹೇರಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. ಆದರೆ ಪೊಲೀಸರು ಇನ್ನೂ ಆರೋಪಿಯ ಮೇಲೆ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ
Show comments