ಹದಿಹರೆಯದ ಯುವತಿಯರ ಮೇಲೆ ನಾಲ್ವರಿಂದ 6 ತಿಂಗಳು ಗ್ಯಾಂಗ್‌ರೇಪ್

Webdunia
ಶುಕ್ರವಾರ, 24 ಮೇ 2019 (17:59 IST)
ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳು ಇಬ್ಬರು ಹದಿಹರೆಯದ ಯುವತಿಯರ ಮೇಲೆ ಆರು ತಿಂಗಳುಗಳಿಂದ ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.

ಸುಮಾರು ಆರು ತಿಂಗಳುಗಳಿಂದ ಅತ್ಯಾಚಾರಕ್ಕೊಳಗಾಗಿದ್ದ ಇಬ್ಬರು ಯುವತಿಯರು ಆರೋಪಿಗಳಿಂದ ತಪ್ಪಿಸಿಕೊಂಡು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಮಕ್ಕಳ ಯೋಗಕ್ಷೇಮ ಇಲಾಖೆಗೆ ಪ್ರಕರಣವನ್ನು ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಜಾರ್ಖಂಡ್‌ನ ದಲ್ತಾನ್‌ಗಂಜ್ ಜಿಲ್ಲೆಯಿಂದ ಕರೆ ತರಲಾಗಿತ್ತು. ಯುವತಿಯರ ತಂದೆತಾಯಿಗಳಿಗೆ 4 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ನೀಡಲಾಗಿತ್ತು. ಕಾರ್ಖಾನೆಯಲ್ಲಿ ಯುವತಿಯರ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳು ಆರು ತಿಂಗಳುಗಳಿಂದ ನಿರಂತರವಾಗಿ ಗ್ಯಾಂಗ್‌ರೇಪ್ ಎಸಗಿದ್ದರು.
 
ಆರೋಪಿಗಳು ರಾತ್ರಿ ಹೊತ್ತು ಪಾರ್ಟಿಯಲ್ಲಿ ತೊಡಗಿದ್ದಾಗ ಇಬ್ಬರು ಯುವತಿಯರು ಅಲ್ಲಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಂಧನಕ್ಕಾಗಿ ಜಾಲ ಬೀಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments