Select Your Language

Notifications

webdunia
webdunia
webdunia
webdunia

ರಾಜೀವ್ ಗಾಂಧಿ ಜನ್ಮದಿನದ ಹಿನ್ನಲೆ; ಟ್ವೀಟರ್ ನಲ್ಲಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ರಾಜೀವ್ ಗಾಂಧಿ ಜನ್ಮದಿನದ ಹಿನ್ನಲೆ; ಟ್ವೀಟರ್ ನಲ್ಲಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ , ಮಂಗಳವಾರ, 20 ಆಗಸ್ಟ್ 2019 (10:36 IST)
ನವದೆಹಲಿ : ಇಂದು ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ್ ಗಾಂಧಿ ಅವರ 75 ನೇ ಜನ್ಮದಿನದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿಗೆ ಗೌರವವನ್ನು ಸಲ್ಲಿಸಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, 1984 ರಿಂದ 1989 ರವರೆಗೆ ದೇಶದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಅವರ 75 ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ಗೌರವಾರ್ಪಣೆ ಎಂದು ಬರೆದುಕೊಂಡಿದ್ದಾರೆ.


ಹಾಗೇ ರಾಜೀವ್ ಪತ್ನಿ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ಪುತ್ರ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಮೊದಲಾದವರು ಇಂದು ನವದೆಹಲಿಯಲ್ಲಿರುವ ರಾಜೀವ್ ಗಾಂಧಿ ಸಮಾಧಿ ವೀರಭೂಮಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಹಿನ್ನಲೆ; ಬಿಜೆಪಿಯಲ್ಲಿ ಬುಗಿಲೆದ್ದಿದೆ ಅಸಮಾಧಾನ