ದಯಾಮರಣ ದಯಪಾಲಿಸಿ ಎಂದು ಅಂಗಲಾಚುತ್ತಿರುವ ರಾಜೀವ್ ಗಾಂಧಿ ಹಂತಕ

Webdunia
ಗುರುವಾರ, 22 ಜೂನ್ 2017 (10:10 IST)
ಚೆನ್ನೈ: ದಯಮಾಡಿ ನನಗೆ ದಯಾಮರಣ ಕರುಣಿಸಿ ಎಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಂತಕ ರಾಬರ್ಟ್ ಪಿಯುಸ್ ಅಂಗಲಾಚುತ್ತಿದ್ದಾನೆ.

 
ಕಳೆದ 26  ವರ್ಷಗಳಿಂದ ಜೈಲುವಾಸಿಯಾಗಿರುವ ರಾಬರ್ಟ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಫೌಜುಲ್ ಕಾರಾಗೃಹ ಮುಖ್ಯಸ್ಥರಿಗೆ ಪತ್ರ ಬರೆದಿರುವ ರಾಬರ್ಟ್ ದಯಾಮರಣ ಕೋರಿದ್ದಾನೆ.

ಇದೀಗ ಈ ಪತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಗಳು, ಈ ವಿಚಾರ ಗೃಹ ಇಲಾಖೆ ಮತ್ತು ಪೊಲೀಸ್ ಮುಖ್ಯಸ್ಥರ ವಿವೇಚನೆಗೆ ಬಿಟ್ಟದ್ದು ಎಂದಿದ್ದರು. ಭಾರತದ ಶಾಂತಿ ಪಡೆ ಯೋಧರು ಎಲ್ ಟಿಟಿಇ ವಿರುದ್ಧ ದಾಳಿ ನಡೆಸಿದಾಗ ರಾಬರ್ಟ್ ಪುತ್ರ ಸಾವನ್ನಪ್ಪಿದ್ದ. ಈ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಆತ ರಾಜೀವ್ ಹಂತಕರ ಸಂಘ ಸೇರಿದ್ದ.

ಈ ಹಿಂದೆ ಇತರ ಏಳು ಆರೋಪಿಗಳನ್ನು ಬಿಡುಗಡೆ ಮಾಡಲು ಜಯಲಲಿತಾ ನೇತೃತ್ವದ ತಮಿಳುನಾಡು ಸರ್ಕಾರ ನಿರ್ಧರಿಸಿತ್ತಾದರೂ, ಇದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments