Webdunia - Bharat's app for daily news and videos

Install App

ನೋಟು ನಿಷೇಧದ ವಿರುದ್ಧ ಶಿವಸೇನೆ ಪ್ರತಿಭಟನೆ: ಠಾಕ್ರೆಗೆ ಫೋನಾಯಿಸಿದ ರಾಜನಾಥ್ ಸಿಂಗ್

Webdunia
ಗುರುವಾರ, 17 ನವೆಂಬರ್ 2016 (18:58 IST)
ನೋಟು ನಿಷೇಧ ವಿರೋಧಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರೀಯ ರಾಜಧಾನಿ ನವದೆಹಲಿಯಲ್ಲಿ ಕೈಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಮಿತ್ರಪಕ್ಷ ಶಿವಸೇನೆ ಕೂಡ ಪಾಲ್ಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸೇನೆಯ ವರಿಷ್ಠ ಕೇಂದ್ರ ಸಚಿವ ರಾಜನಾಥ್ ಸಿಂಗ್ ತಮ್ಮ ಮಿತ್ರ ಪಕ್ಷ ಶಿವಸೇನೆ ಉದ್ಧವ್ ಠಾಕ್ರೆಗೆ ಪೋನಾಯಿಸಿದ್ದಾರೆ. 
 
ಈ ಸಂದರ್ಭದಲ್ಲಿ ಠಾಕ್ರೆ ಅವರಿಗೆ ರಾಜನಾಥ್, ಜನರ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಿಸಿದ್ದಾರೆ. 
 
ಬುಧವಾರ ಶಿವಸೇನೆ ತನ್ನ ಸಂಸದರನ್ನು ಮಮತಾ ಬ್ಯಾನರ್ಜಿ ಭೇಟಿಗೆಂದು ಕಳುಹಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಸಂಜಯ್ ರಾವುತ್, ಇದು ಆಡಳಿತ ಪಕ್ಷ ಅಥವಾ ವಿರೋಧ ಪಕ್ಷವೆಂಬ ಪ್ರಶ್ನೆ ಅಲ್ಲ. ಇದು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದ್ದು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments