Daily Horoscope

ಇಂದು ರಾಜ್ಯಕ್ಕೆ ರಾಜನಾಥ್ ಸಿಂಗ್ ಭೇಟಿ

Webdunia
ಗುರುವಾರ, 26 ಮೇ 2022 (08:55 IST)
ನವದೆಹಲಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯದಲ್ಲಿ 2 ದಿನಗಳ ಕಾಲ ಪ್ರವಾಸ ಕೈಗೊಂಡಿರುವ ರಾಜನಾಥ್ ಸಿಂಗ್ ಅವರು, ಇಂದು ಮತ್ತು ನಾಳೆ ಕಾರವಾರದ ಅರಗ ಬಳಿ ಇರುವ ಕದಂಬ ನೌಕಾನೆಲೆಗೆ ಭೇಟಿ ನೀಡಲಿದ್ದಾರೆ. ರಕ್ಷಣಾ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ನೌಕಾನೆಲೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇಂದು ಅರಗಾ ಬಳಿ ಕದಂಬ ನೌಕಾನೆಲೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಐಎನ್ಎಸ್ ವಿಕ್ರಮಾದಿತ್ಯ ನೌಕೆಯ ಜಲಾಂತರ್ಗಾಮಿ ಸಮುದ್ರಯಾನದಲ್ಲಿ ಭಾಗಿ ಆಗಲಿರುವ ರಾಜನಾಥ್ ಸಿಂಗ್ ಅವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ನೌಕಾನೆಲೆಗೆ ವಾಪಾಸ್ ಆಗಲಿದ್ದಾರೆ. 

ಮತ್ತೊಂದೆಡೆ ಇದೇ ಜೂನ್ 21ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆಯ ಪ್ರಯುಕ್ತ ಮೈಸೂರಿಗೆ ಆಗಮಿಸಿಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments