Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣ ನಂಬಿಕೆಗೆ ಸಂಬಂಧಿಸಿದ್ದು, ಚುನಾವಣಾ ವಿಷಯವಲ್ಲ: ರವಿಶಂಕರ್

Webdunia
ಬುಧವಾರ, 1 ಜೂನ್ 2016 (14:28 IST)
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ  ನಂಬಿಕೆಗೆ ಸಂಬಂಧಪಟ್ಟದ್ದು ಹೊರತು ಚುನಾವಣಾ ವಿಷಯವಲ್ಲ ಎಂದು ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದ್ದಾರೆ. 
 
ರಾಮಮಂದಿರ ನಿರ್ಮಾಣ ವಿಶ್ವಾಸಕ್ಕೆ ಸಂಬಂಧಿಸಿದ್ದು. 1990ರಲ್ಲೂ ಇದು ರಾಜಕೀಯ ದಾಳವಾಗಿರಲಿಲ್ಲ. 2017ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೂಡ ಈ ರಾಮಮಂದಿರ ನಿರ್ಮಾಣ ವಿಷಯವನ್ನು ರಾಜಕೀಯಕ್ಕೆ ಬಳಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 
 
ಯುಮುನಾ ನದಿ ಶುದ್ಧೀಕರಣದ ಬಗ್ಗೆ ಮಾತನಾಡಿದ ಅವರು, ಯಮುನಾ ನದಿ ಮಾಲಿನ್ಯ ನಿವಾರಣೆಗೆ ನಾವು ತಾತ್ಕಾಲಿಕ ವ್ಯವಸ್ಥೆಯನ್ನು ಬಯಸುತ್ತಿಲ್ಲ. ರಚನಾತ್ಮಕ ಕೆಲಸದ ಅಗತ್ಯವಿದೆ ಮತ್ತು ಈ ನಿಟ್ಟಿನಲ್ಲಿ ನಾವು ಕೆಲಸವನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ. 
 
ಪ್ರಧಾನಿ ಮೋದಿ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು "ವಾಸ್ತವವಾಗಿ ಮೋದಿ ದೇಶದ ಪ್ರಧಾನ್ ಸೇವಕ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ", ಎಂದಿದ್ದಾರೆ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರದ ಆರಂಭದಲ್ಲೇ ಚಿನ್ನದ ದರ ಶಾಕ್ ನೀಡುವಂತಿದೆ

ಹಿಂದೂ ವ್ಯಾಪಾರಿಯ ಕೊಂದು ಮೃತದೇಹದ ಮೇಲೆ ಡ್ಯಾನ್ಸ್ ಮಾಡಿದ ಹಂತಕರು

ಮುಂದಿನ ಸುದ್ದಿ
Show comments