Select Your Language

Notifications

webdunia
webdunia
webdunia
webdunia

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಶುರು

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಶುರು
ಲಕ್ನೋ , ಬುಧವಾರ, 27 ಮೇ 2020 (10:02 IST)
ಲಕ್ನೋ: ಅಯೋಧ‍್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಿದ್ದಾರೆ.


ಶ್ರೀರಾಮಚಂದ್ರನ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಹಿಂದೂ ಧರ್ಮೀಯರ ಕನಸು ಈ ಮೂಲಕ ನನಸಾಗಲಿದೆ. ಭೂಮಿ ಪೂಜೆ ಬಳಿಕ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇನ್ನು, ರಾಮಮಂದಿರ ನಿರ್ಮಾಣಕ್ಕೆ ಅಪಾರ ದೇಣಿಗೆ ಹರಿದುಬರುತ್ತಿದ್ದು, ಭವ್ಯ ಮಂದಿರ ನಿರ್ಮಾಣ ಮಾಡಲು ಹಣದ ಕೊರತೆಯಾಗದು ಎಂಬ ನಂಬಿಕೆಯಲ್ಲಿ ರಾಮಮಂದಿರ ಟ್ರಸ್ಟ್ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ