Select Your Language

Notifications

webdunia
webdunia
webdunia
webdunia

ರಾಮನ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ : ಸತ್ಯೇಂದ್ರ ದಾಸ್

ಸತ್ಯೇಂದ್ರ ದಾಸ್
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಸದ್ಯ ಉತ್ತರಪ್ರದೇಶಕ್ಕೆ ತಲುಪಿದೆ.

ಈ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ರಾಹುಲ್ ಗಾಂಧಿಗೆ ವಿಶ್ ಮಾಡಿ ಪತ್ರವೊಂದನ್ನು ಬರೆದಿದ್ದಾರೆ.

ರಾಮನ ಆಶೀರ್ವಾದ ಸದಾ ನಿಮ್ಮೊಂದಿಗಿರಲಿದೆ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು