Webdunia - Bharat's app for daily news and videos

Install App

ಎನ್ ಡಿಎ ಕೂಟದ ಅತಿರಥರ ಜತೆ ಬಂದು ನಾಮಪತ್ರ ಸಲ್ಲಿಸಿದ ರಮಾನಾಥ್ ಕೋವಿಂದ್

Webdunia
ಶುಕ್ರವಾರ, 23 ಜೂನ್ 2017 (12:14 IST)
ನವದೆಹಲಿ: ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಮಾನಾಥ್ ಕೋವಿಂದ್ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

 
ಎನ್ ಡಿಎ ಮೈತ್ರಿಕೂಟದ ದಂಡೇ ಈ ಸಂದರ್ಭದಲ್ಲಿ ಹಾಜರಿದ್ದರು. ಎಲ್.ಕೆ. ಅಡ್ವಾಣಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಸಂಸತ್ ಭವನಕ್ಕೆ ಆಗಮಿಸಿದ ರಮಾನಾಥ್ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ,  ಅನಂತ ಕುಮಾರ್,  ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್, ಯುಪಿ ಸಿಎಂ ಯೋಗಿ ಆದಿತ್ಯನಾಥ್, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸೇರಿದಂತೆ ಎನ್ ಡಿಎ ಮೈತ್ರಿಕೂಟದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments