Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (09:32 IST)
ಅಯೋಧ್ಯಾ : ಈ ಬಾರಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ರಾಮೋತ್ಸವ ನಡೆಸಲು ಯೋಗಿ ಆದಿತ್ಯನಾಥ್ ಸರ್ಕಾರ ಸಿದ್ಧತೆ ನಡೆಸಿದೆ.

ಹಾಗೆಯೇ ದೀಪಾವಳಿಯನ್ನು ವಿಶಿಷ್ಟ, ಸ್ಮರಣೀಯವಾಗಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ 500 ಡ್ರೋನ್ಗಳ ಪ್ರದರ್ಶನವೊಂದು; ದೀಪಾವಳಿಯ ಹಿಂದಿನ ದಿನವಾದ ನ.3ರಂದು, ಅಯೋಧ್ಯೆಯ ಬಾನಿನಲ್ಲಿ ನಡೆಯಲಿದೆ.
ಅದರ ಮೂಲಕ ಶ್ರೀರಾಮ ಅಯೋಧ್ಯೆಗೆ ಹಿಂತಿರುಗಿದ್ದು ಹಾಗೂ ರಾಮಾಯಣದ ವಿವಿಧ ಘಟನೆಗಳನ್ನು ಕೂಡಿಸಿ 12 ನಿಮಿಷದ ಪ್ರದರ್ಶನ ನಡೆಯಲಿದೆ. ಇದನ್ನು ನಡೆಸಿಕೊಡಲಿರುವುದು ಇಂಟೆಲ್. ಈ ಸಂಸ್ಥೆ ಟೋಕಿಯೋ ಒಲಿಂಪಿಕ್ಸ್ನಲ್ಲಿ 1,824 ಡ್ರೋನ್ಗಳ ಮೂಲಕ ಆಗಸದಲ್ಲಿ ಕಬುಕಿ ಲಾಂಛನವನ್ನೇ ಸೃಷ್ಟಿಸಿತ್ತು. ಅದು ವಿಶ್ವವಿಖ್ಯಾತವಾಗಿತ್ತು. ಈ ಹಿನ್ನೆಲೆಯಲ್ಲಿ ಅದೇ ಸಂಸ್ಥೆಗೆ ಯೋಗಿ ಸರ್ಕಾರ ಅಯೋಧ್ಯೆಯ ಹೊಣೆಯನ್ನು ಹೊರಿಸಿದೆ.
ಈ ಪ್ರದರ್ಶನಕ್ಕೆ ಕ್ವಾಡ್ಕಾಪ್ಟರ್ ಅಥವಾ ಮಲ್ಟಿರೊಟಾರ್ಗಳಿರುವ ಡ್ರೋನ್ಗಳನ್ನು ಬಳಸಿಕೊಳ್ಳಲಾಗುತ್ತದೆ. ಇವುಗಳು ಎಲ್ಇಡಿ ದೀಪಗಳನ್ನು ಹೊಂದಿರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments