Webdunia - Bharat's app for daily news and videos

Install App

ರಂಗೇರುತ್ತಿರುವ ರಾಮನಗರ ಬೈ ಎಲೆಕ್ಷನ್ ಅಖಾಡ

Webdunia
ಶುಕ್ರವಾರ, 5 ಅಕ್ಟೋಬರ್ 2018 (15:41 IST)
ರಾಮನಗರ, ಜಮಖಂಡಿ ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಚುನಾವಣೆ ಅಖಾಡ ರಂಗೇರುತ್ತಿದೆ.
ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಮಾಜಿ‌ ಸಿಎಂ ಪುತ್ರಿ ಶಾಂಭವಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ..? 

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪುತ್ರಿಯನ್ನು ಕಣಕ್ಕಿಳಿಸಲು‌ ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ ಎನ್ನಲಾಗಿದೆ. ಶಾಂಭವಿ ಎಸ್.ಎಂ.ಕೃಷ್ಣ ಅವರ ಸುಪುತ್ರಿಯಾಗಿದ್ದಾರೆ. ಈ ಮೂಲಕ ಜೆಡಿಎಸ್ ಅಭ್ಯರ್ಥಿ ಗೆ ಟಾಂಗ್ ಕೊಡಲು ‌ಬಿಜೆಪಿ ಸಿದ್ದತೆ ನಡೆಸಿದೆ.

ಜೆಡಿಎಸ್ ನಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ ಯಾದ್ರೆ ಬಿಜೆಪಿ ಕೂಡ ಮಹಿಳಾ ಅಭ್ಯರ್ಥಿ ನಿಲ್ಲಿಸಲು ಪ್ಲಾನ್ ರೆಡಿಮಾಡಿಕೊಂಡಿದೆ. ಮಹಿಳೆಯರ ಮತ ಸೆಳೆಯಲು ಬಿಜೆಪಿ ಪ್ಲಾನ್ ರೂಪಿಸಿದ್ದು, ಇದಲ್ಲದೆ ಒಕ್ಕಲಿಗ ಜನಾಂಗದ ಪ್ರಭಾವಿ ಮುಖಂಡರಾಗಿರುವ ಎಸ್.ಎಂ.ಕೃಷ್ಣರ ಪುತ್ರಿ ಕಣಕ್ಕೆ ಇಳಿಯುವುದರಿಂದ ರಣಕಣ ಮತ್ತಷ್ಟು ರಂಗೇರಿ ಸ್ಪರ್ಧೆ ಬಿರುಸುಗೊಳ್ಳಲಿದೆ ಎನ್ನುವ ಲೆಕ್ಕಾಚಾರಗಳು ಹರಿದಾಡಲಾರಂಭಿಸಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಪಾತದಲ್ಲಿ ರೊಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಬೆನ್ನಲ್ಲೇ ನಡೆಯಿತು ದುರಂತ: Video

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments