Webdunia - Bharat's app for daily news and videos

Install App

ರಾಮೋಜಿ ಫಿಲ್ಮ್ ಸಿಟಿ ಪ್ರವಾಸಿಗರ ವೀಕ್ಷಣೆಗೆ ಆರಂಭ

Webdunia
ಭಾನುವಾರ, 3 ಅಕ್ಟೋಬರ್ 2021 (14:14 IST)
ಹೈದರಾಬಾದ್ : ಕೋವಿಡ್ ನಿಂದಾಗಿ ಮುಚ್ಚಲ್ಪಟ್ಟಿದ್ದ ರಾಮೋಜಿ ಫಿಲ್ಮ್ ಸಿಟಿ ಅಕ್ಟೋಬರ್ 8 ರಿಂದ ಆರಂಭವಾಗಲಿದ್ದು, ಪ್ರವಾಸಿಗರು ಭೇಟಿ ನೀಡಬಹುದಾಗಿದೆ.
Photo Courtesy: Google

ಕೋವಿಡ್ -19 ಲಾಕ್ಡೌನ್ ತೆರವಿನ ನಂತರ ಉದ್ಯಮವು ಮತ್ತೆ ತೆರೆದುಕೊಂಡು, ರಾಮೋಜಿ ಫಿಲ್ಮ್ ಸಿಟಿ ಸುರಕ್ಷಿತ ವಾತಾವರಣದಲ್ಲಿ ಕಾರ್ಯನಿರ್ವಹಿಸುತ್ತದೆ.
ಮಲ್ಟಿ-ಕ್ಯೂಸಿನ್ ರೆಸ್ಟೋರೆಂಟ್ಗಳು, ಫುಡ್ ಕೋರ್ಟ್ಗಳು, ಬಾಹುಬಲಿ ಚಿತ್ರದ ಭವ್ಯವಾದ ಸೆಟ್ಗಳು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದೆ.
ಐಷಾರಾಮಿ, ಸೌಕರ್ಯ, ಆರ್ಥಿಕತೆಯಿಂದ ಸೂಪರ್ ಎಕಾನಮಿವರೆಗೆ ಪ್ರತಿ ಬಜೆಟ್ಗೆ ಸರಿಹೊಂದುವಂತೆ ವೈವಿಧ್ಯಮಯ ವಾಸ್ತವ್ಯದ ಆಯ್ಕೆಗಳು ಲಭ್ಯವಿರುವ ಕಾರಣ ಪ್ರವಾಸಿಗರು ರಾಮೋಜಿ ಫಿಲ್ಮ್ ಸಿಟಿಯತ್ತ ರಾಜಾದಿನಗಳಲ್ಲಿ ಭೇಟಿ ನೀಡಲು ಬಯಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments