ರಾಜೀವ್ ಗಾಂಧಿ ಐಎನ್ಎನ್ ವಿರಾಟ್ ವಿವಾದದಲ್ಲಿ ಅಮಿತಾಭ್ ಬಚ್ಚನ್ ಎಳೆದು ತಂದ ರಮ್ಯಾ

Webdunia
ಶುಕ್ರವಾರ, 10 ಮೇ 2019 (07:16 IST)
ನವದೆಹಲಿ: ಪ್ರಧಾನಿ ಮೋದಿ ರಾಜೀವ್ ಗಾಂಧಿ ತನ್ನ ರಜೆಯ ಮೋಜಿಗಾಗಿ ಐಎನ್ಎನ್ ವಿರಾಟ್ ನೌಕೆಯನ್ನು ಬಳಸಿಕೊಂಡರು ಎಂದು ಆರೋಪಿಸಿದ್ದು ಇದೀಗ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.


ಈ ಬಗ್ಗೆ ಆರೋಪ ಪ್ರತ್ಯಾರೋಪಗಳಾಗುತ್ತಿರುವಾಗಲೇ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರನ್ನು ಸಮರ್ಥಿಸಿಕೊಳ್ಳಲು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ರ ಹೆಸರು ಪ್ರಸ್ತಾಪ ಮಾಡಿದ್ದಾರೆ.

ಆ ಸಂದರ್ಭದಲ್ಲಿ ಲಕ್ಷದ್ವೀಪ ದ್ವೀಪ ಸಮೂಹದಲ್ಲಿ ಗಾಂಧಿ ಕುಟುಂಬಕ್ಕೆ ನಿಕಟವರ್ತಿಯಾಗಿದ್ದ ಅಮಿತಾಭ್ ಕೂಡಾ ರಜಾ ದಿನ ಕಳೆದಿದ್ದರು. ಹೀಗಾಗಿ ಅಮಿತಾಭ್ ನಿಜ ವಿಷಯವನ್ನು ಜನರಿಗೆ ಬಿಚ್ಚಿಡಲಿ ಎಂದು ರಮ್ಯಾ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments