Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ನಿಯೋಗದ ಜತೆ ಜರ್ಮನಿ ಪ್ರವಾಸದಲ್ಲಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ರಾಹುಲ್ ಗಾಂಧಿ ನಿಯೋಗದ ಜತೆ ಜರ್ಮನಿ ಪ್ರವಾಸದಲ್ಲಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್
ಬೆಂಗಳೂರು , ಭಾನುವಾರ, 26 ಆಗಸ್ಟ್ 2018 (09:25 IST)
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜರ್ಮನಿ ಪ್ರವಾಸದಲ್ಲಿ ಕಾಂಗ್ರೆಸ್ ನಿಯೋಗದ ಸದಸ್ಯರಾಗಿರುವ ನಟಿ, ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಿಗ್ಗಾ ಮುಗ್ಗಾ ಟ್ರೋಲ್ ಗೊಳಗಾಗುತ್ತಿದ್ದಾರೆ.

ನಿಮ್ಮ ರಾಜ್ಯದಲ್ಲಿ ಕೊಡವರು ಪ್ರವಾಹದಿಂದ ಕಂಗೆಟ್ಟಿರುವಾಗ ನೀವು ಜರ್ಮನಿಯಲ್ಲಿ ಆರಾಮವಾಗಿ ಫೋಟೋ ತೆಗೆದುಕೊಂಡು ಎಂಜಾಯ್ ಮಾಡ್ತಿದ್ದೀರಾ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಇದರ ಜತೆಗೆ ವಿಶೇಷವಾಗಿ ಮಿಲಿಂದ್ ದೇವೋರಾರನ್ನು ರಮ್ಯಾ ತಬ್ಬಿಕೊಂಡಿರುವ ಫೋಟೋ ಅಂತೂ ಸಿಕ್ಕಾಪಟ್ಟೆ ಟ್ರೋಲ್ ಗೊಳಗಾಗಿದೆ. ಮಿಲಿಂದ್ ತುಂಬಾ ನೀಳಕಾಯದ ವ್ಯಕ್ತಿ. ಹೀಗಾಗಿ ರಮ್ಯಾಗೆ ನೀವು ಯಾಕೆ ಗ್ರೌಂಡ್ ಫ್ಲೋರ್ ನಲ್ಲಿ ನಿಂತು ಅವರ ಜತೆ ಫೋಟೋ ತೆಗೆದಿದ್ದೀರಿ ಎಂದು ಕಾಲೆಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಡೋಕ್ಲಾಂ ಬಗ್ಗೆ ಮಾಹಿತಿಯಿಲ್ಲ ಎಂದ ರಾಹುಲ್ ಗಾಂಧಿಗೆ ಬಿಜೆಪಿ ಟೀಕೆ