Select Your Language

Notifications

webdunia
webdunia
webdunia
webdunia

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಕೆಟ್ಟು ನಿಂತಿದ್ದಕ್ಕೆ ಕೇಂದ್ರ ಸರ್ಕಾರದ ಕಾಲೆಳೆದ ರಮ್ಯಾ

webdunia
ನವದೆಹಲಿ , ಭಾನುವಾರ, 17 ಫೆಬ್ರವರಿ 2019 (09:20 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದ ದೇಶದ ಮೊದಲ ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ ಕೆಟ್ಟು ನಿಂತಿರುವುದಕ್ಕೆ ಕಾಂಗ್ರೆಸ್ ನಾಯಕಿ ರಮ್ಯಾ ಅವರು ಕೇಂದ್ರಸರ್ಕಾರದ ಕಾಲೆಳೆದಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದ್ದ ದೇಶದ ಮೊದಲ ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಟ್ಟು ನಿಂತಿದೆ.


ಈ ಸುದ್ಧಿ ತಿಳಿದು  ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯಾ, ಪುಲ್ವಾಮಾ ದಾಳಿಗೆ ಪಿಯೂಷ್ ಘೋಯಲ್ ಉತ್ತರ ಇದೆ ಇರಬಹುದು ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುಲ್ವಾಮಾ ದಾಳಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ಅವಘಡವನ್ನು ಲಿಂಕ್ ಮಾಡಿದ ರಮ್ಯಾಗೆ ಟ್ವಿಟರಿಗರ ತರಾಟೆ