Webdunia - Bharat's app for daily news and videos

Install App

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Krishnaveni K
ಶುಕ್ರವಾರ, 30 ಮೇ 2025 (10:48 IST)
ನವದೆಹಲಿ: ಯುಪಿಎ ಕಾಲದಲ್ಲಿ ಆರು ಬಾರಿ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಸರ್ಜಿಕಲ್ ದಾಳಿ ನಡೆಸಲಾಗಿತ್ತು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ತಿರುಗೇಟು ನೀಡಿದೆ.

ಮೋದಿ ಸರ್ಕಾರ ಪಾಕಿಸ್ತಾನದ ಉಗ್ರ ಪೋಷಣೆ ಬಗ್ಗೆ ಜಗತ್ತಿಗೇ ತಿಳಿಸಲು ಸರ್ವಪಕ್ಷ ನಿಯೋಗವನ್ನು ವಿವಿಧ ದೇಶಕ್ಕೆ ಕಳುಹಿಸಿಕೊಟ್ಟಿದೆ. ಈ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಮುಖ್ಯಸ್ಥ. ಶಶಿ ತರೂರ್ ಪಾಕಿಸ್ತಾನದ ವಿರುದ್ಧ 2016 ರಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸುರ್ಜೇವಾಲ, ಶಶಿ ತರೂರ್ ಒಬ್ಬ ಅನುಭವಿ ಮತ್ತು ಅನೇಕ ವಿಚಾರಗಳನ್ನು ತಿಳಿದುಕೊಂಡ ಸಂಸದ. ಅವರಿಗೆ ಒಂದು ತಿದ್ದುಪಡಿ ಮಾಡಲು ಬಯಸುತ್ತೇನೆ. ಯುಪಿಎ ಕಾಲಾವಧಿಯಲ್ಲೂ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸುತ್ತಲೇ ಇದ್ದೆವು. ಯುಪಿಎ ಕಾಲಾವಧಿಯಲ್ಲಿ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದಿದ್ದಾರೆ.

ಅವರ ಹೇಳಿಕೆ ಬಿಜೆಪಿ ತಿರುಗೇಟು ನೀಡಿದೆ. ಸುರ್ಜೇವಾಲ ಹೇಳಿಕೆ ದೊಡ್ಡ ಸುಳ್ಳು ಎಂದು ಬಿಜೆಪಿ ಯುಪಿಎ ಅವಧಿಯಲ್ಲಿ ದೇಶದ ಭದ್ರತೆಯೇ ಅಪಾಯದಲ್ಲಿತ್ತು. ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದು ತಿರುಗೇಟು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

ಮುಂದಿನ ಸುದ್ದಿ
Show comments