Select Your Language

Notifications

webdunia
webdunia
webdunia
webdunia

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ರಂಜನ್ ಗೊಗೊಯ್

webdunia
ನವದೆಹಲಿ , ಬುಧವಾರ, 3 ಅಕ್ಟೋಬರ್ 2018 (14:00 IST)
ನವದೆಹಲಿ : ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಮಾಣವಚನ ಸ್ವೀಕರಿಸಿದ ಗೊಗೊಯ್ ಅವರು ಸುಪ್ರೀಂಕೋರ್ಟ್ ನ ಮೊದಲ ಮುಖ್ಯ ನ್ಯಾಯಾಧೀಶರೆಂಬ ಗೌರವಕ್ಕೆ ಪಾತ್ರರಾಗಿದ್ದಾರೆ.


ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಲ್ಲಿ ಗೊಗೊಯ್ ಅವರು ಸೇವಾ ಹಿರಿತನದಲ್ಲಿ ಮೊದಲಿಗರಾಗಿದ್ದಾರೆ. ಇವರ ಹೆಸರನ್ನು ನಿರ್ಗಮನ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರು ಶಿಫಾರಸು ಮಾಡಿದ್ದರು. ಇದಕ್ಕೆ ರಾಷ್ಟ್ರಪತಿ ಅಂಕಿತ ನೀಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಶಾಸಕ ಸಂಗಮೇಶ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ಯಾಕೆ?