Webdunia - Bharat's app for daily news and videos

Install App

ಯುವತಿ ಮೇಲೆ ಅತ್ಯಾಚಾರವೆಸಗಿ ಚಿನ್ನಾಭರಣ ಕದ್ದು ಪರಾರಿ!

Webdunia
ಬುಧವಾರ, 5 ಏಪ್ರಿಲ್ 2023 (14:40 IST)
ಭೋಪಾಲ್ : ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಆಕೆಯ ಬಳಿಯಿದ್ದ ಚಿನ್ನಾಭರಣ ಹಾಗೂ ನಗದುಗಳನ್ನು ಐದು ಜನರ ಗುಂಪೊಂದು ದೋಚಿರುವ ಘಟನೆ ಮಧ್ಯಪ್ರದೇಶದ ದಾಮೋಹ್ನಲ್ಲಿ ನಡೆದಿದೆ.

32 ವರ್ಷದ ಯುವತಿಯೊಬ್ಬಳು ತನ್ನ ಸಹೋದರನೊಂದಿಗೆ ಗ್ರಾಮಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಳು. ಈ ವೇಳೆ ಐವರ ಗುಂಪೊಂದು ತಡೆದಿದ್ದಾರೆ. ನಂತರ ಯುವತಿ ಬಳಿಯಿದ್ದ ಚಿನ್ನಾಭರಣ, ಮೊಬೈಲ್ ಹಾಗೂ ನಗದುಗಳನ್ನು ದೋಚಿದ್ದಾರೆ.

ಅಷ್ಟೇ ಅಲ್ಲದೇ ಆರೋಪಿಗಳು ಸಂತ್ರಸ್ತೆಯ ಸಹೋದರನಿಗೆ ತೀವ್ರವಾಗಿ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಪ್ರಜ್ಞೆ ತಪ್ಪಿದ್ದಾನೆ. ಅದಾದ ಬಳಿಕ ಆ ಗುಂಪು ಯುವತಿಯನ್ನು ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯ ಮೇಲೆ ಓರ್ವ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments