Select Your Language

Notifications

webdunia
webdunia
webdunia
webdunia

ಬ್ಲಾಕ್ ಮಾಡಿದ್ದಕ್ಕೆ ಅತ್ಯಾಚಾರದ ಫೋಟೋಗಳನ್ನು ಹರಿಯಬಿಟ್ಟ ಆರೋಪಿ

ಅತ್ಯಾಚಾರ
ಭೋಪಾಲ್: 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ ಆರೋಪದ ಮೇಲೆ 26 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಅತ್ಯಾಚಾರಕ್ಕೊಳಗಾದ ಯವತಿಗೆ ಆರೋಪಿ ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಸಂತ್ರಸ್ತೆ ಸೋಷಿಯಲ್ ಮೀಡಿಯಾದಲ್ಲಿ ಆರೋಪಿಯನ್ನು ಬ್ಲಾಕ್ ಮಾಡಿದ್ದಳು.

ಇದರಿಂದ ಸಿಟ್ಟಿಗೆದ್ದ ಆತ ಆಕೆಯ ಮೇಲಾದ ಅತ್ಯಾಚಾರದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ. ಇದೀಗ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೆಲ್ಟಾಗೆ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಮದ್ದು!