Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ರೇಪ್, ಕೊಲೆ

Webdunia
ಬುಧವಾರ, 6 ಡಿಸೆಂಬರ್ 2023 (13:25 IST)
10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಬಾಲಕ ಹೊಸೂರಿನ ಕೃಷ್ಣಗಿರಿಯಲ್ಲಿ ತಲೆ ಮರೆಸಿಕೊಂಡಿದ್ದು, ಆತನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವೆಲ್ಲೂರಿಗೆ ಕರೆತಂದಿದ್ದಾರೆ. 
 
6 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ದೇಹ ಮಾವಿನ ತೋಪಿನಲ್ಲಿ  ಪತ್ತೆಯಾಗಿತ್ತು. ಆಕೆಯ ಕೈ ಕಾಲುಗಳನ್ನು ಕಟ್ಟಲಾಗಿತ್ತು ಮತ್ತು ಕುತ್ತಿಗೆ ಮತ್ತು ಗಂಟಲಿನಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿದ್ದವು. 
 
11 ವರ್ಷದ ಬಾಲಕಿ  ಸೋಮವಾರ 11 ಗಂಟೆಗೆ ಆರೋಪಿಯ ಜತೆ ಕೊನೆಯದಾಗಿ ಕಂಡುಬಂದಿದ್ದಳು. ಶಾಲೆಯಲ್ಲಿ ಪರೀಕ್ಷೆಯನ್ನು ಮುಗಿಸಿಕೊಂಡು ಅವರಿಬ್ಬರು ಮನೆಗೆ ವಾಪಸ್ಸಾಗುತ್ತಿರುವುದನ್ನು  ಕೆಲವರು ನೋಡಿದ್ದರು. 
 
ಆರೋಪಿ ಮತ್ತು ಮೃತ ಬಲಿಪಶು ವೆಲ್ಲೂರಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments