Webdunia - Bharat's app for daily news and videos

Install App

ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯಿಂದ ಅತ್ಯಾಚಾರ

Webdunia
ಭಾನುವಾರ, 23 ಸೆಪ್ಟಂಬರ್ 2018 (06:44 IST)
ನವದೆಹಲಿ : ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆ ಶುಕ್ರವಾರ ದೆಹಲಿಯಲ್ಲಿ ನಡೆದಿದೆ.


11 ವರ್ಷದ ಅಪ್ರಾಪ್ತ ಬಾಲಕಿ ರೋಹಿಣಿಯ ಇಎಸ್‍ಐ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಳು. ಆದರೆ ಆಸ್ಪತ್ರೆಯ ಸಿಬ್ಬಂದಿ ರಾಧೆ ಶ್ಯಾಮ್(40 ವರ್ಷ) ಎಂಬಾತ ವಾರ್ಡ್ ನಲ್ಲಿದ್ದ ಸಂತ್ರಸ್ತೆಯನ್ನು ಪಕ್ಕದ ಕೋಣೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿ  ತಾಯಿಯನ್ನು ಹೊರಗೆ ನಿಲ್ಲಿಸಿ, ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಅತ್ಯಾಚಾರ ಮಾಡಿ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಹೇಳಿ ಸಂತ್ರಸ್ತೆಯನ್ನು ಮೊದಲಿದ್ದ ಬೆಡ್ ಗೆ ಕರೆತಂದು ಮಲಗಿಸಿದ್ದಾನೆ. ಬಳಿಕ ತಾಯಿಯೂ ಹಿಂದಿರುಗಿ ಮಗಳ ಬಳಿ ಬಂದಿದ್ದಾರೆ. ಆಗ ತಾಯಿಗೆ ನಡೆದ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿದ್ದಾಳೆ. ನಂತರ ಸಂತ್ರಸ್ತೆಯ ಕುಟುಂಬವು ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾರೆ.


ಮಾಹಿತಿ ತಿಳಿದ ಪೊಲೀಸರು ಆಸ್ಪತ್ರೆಗೆ ಬಂದು ರಾಧೆ ಶ್ಯಾಮ್ ನನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments