Webdunia - Bharat's app for daily news and videos

Install App

ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯ ಮೇಲೆ ವಿದ್ಯಾರ್ಥಿಗಳಿಂದ ಅತ್ಯಾಚಾರ

Webdunia
ಸೋಮವಾರ, 22 ಜೂನ್ 2020 (09:00 IST)
ಚೆನ್ನೈ : ಟಿವಿ ನೋಡಲು ಮನೆಗೆ ಬಂದ 11 ವರ್ಷದ ಬಾಲಕಿಯನ್ನು ಮನೆಯ ಮಾಲೀಕನ ಮಗ ಹಾಗೂ ಆತನ  ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಮಾಲೀಕನ ಮಗ 10ನೇ ತರಗತಿಯಲ್ಲಿ ಓದುತ್ತಿದ್ದ ಹಿನ್ನಲೆಯಲ್ಲಿ ಆನ್ ಲೈನ್ ಕ್ಲಾಸ್ ಗಾಗಿ ಮೊಬೈಲ್ ನೀಡಲಾಗಿತ್ತು. ಅದರಲ್ಲಿ ಆತ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ. ಒಮ್ಮೆ ಬಾಲಕಿ ಯಾರು ಇಲ್ಲದ ವೇಳೆ ಮನೆಗೆ ಟಿವಿ ನೋಡಲು ಬಂದಾಗ ಮೂವರು ಸೇರಿ ಆಕೆಗೆ ಬಲವಂತವಾಗಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರ ಎಸಗಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿ ಬಾಲಾಪರಾಧಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments