Webdunia - Bharat's app for daily news and videos

Install App

ಫುಡ್ ಡೆಲವರಿ ಮಾಡಲು ಬಂದಿದ್ದವನಿಂದ ಅತ್ಯಾಚಾರ:ಗುಂಡು ಹಾರಿಸಿ ಅರೆಸ್ಟ್‌

Webdunia
ಸೋಮವಾರ, 30 ಅಕ್ಟೋಬರ್ 2023 (14:42 IST)
ದಿನಸಿ ಸಾಮಗ್ರಿಗಳನ್ನು ಡೆಲವರಿ ಮಾಡಲು ಬಂದಿದ ಯುವಕನೊಬ್ಬ ಯುವತಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಗ್ರೇಟರ್‌ ನೋಯ್ಡಾದಲ್ಲಿ  ನಡೆದಿದೆ. 
 
ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸುಮಿತ್‌ ಸಿಂಗ್‌ ನ್ನು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂದಿಸಿದ್ದಾರೆ. ಅಪಾರ್ಟ್‌ ಮೆಂಟ್‌ನಲ್ಲಿ ವಾಸವಾಗಿದ್ದ 23 ವರ್ಷದ ಯುವತಿ ಆನ್‌ ಲೈನ್‌ ಮೂಲಕ ಮನೆಗೆ ದಿನಸಿ ಆರ್ಡರ್‌ ಮಾಡಿದ್ದರು. 
 
ಮನೆಗೆ ಸಾಮಗ್ರಿಗಳನ್ನು ಡೆಲವರಿ ಮಾಡಲು ಬಂದ ಸುಮಿತ್‌ ಸಿಂಗ್‌ ಆಕೆ ಒಬ್ಬರೇ ಇರುವುದನ್ನು ಗಮನಿಸಿ ಅತ್ಯಾಚಾರವೆಸಗಿದ್ದ.ಬಳಿಕ ಸಂತ್ರಸ್ತೆ ನೀಡಿದ ದೂರನ್ನಾಧರಿಸಿ ಪೊಲೀಸರು ಆತನನ್ನು ಬಂಧಿಸಲು ಯತ್ನಿಸಿದಾಗ ಪೊಲೀಸರ ಪಿಸ್ತೂಲನ್ನು ಕಸಿದು ಪರಾರಿಯಾಗಲು ಯತ್ನಿಸಿದ್ದ.ಈ ವೇಳೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments