Select Your Language

Notifications

webdunia
webdunia
webdunia
webdunia

ತಾಯಿಯ ಮೇಲೆ ಅತ್ಯಾಚಾರ ಎಸಗಿ ಮಗಳನ್ನು ಕರೆತರಲು ಹೇಳಿದ ನೀಚರು

ತಾಯಿಯ ಮೇಲೆ ಅತ್ಯಾಚಾರ ಎಸಗಿ ಮಗಳನ್ನು ಕರೆತರಲು ಹೇಳಿದ ನೀಚರು
ಲಕ್ನೋ , ಗುರುವಾರ, 16 ಜನವರಿ 2020 (06:46 IST)
ಲಕ್ನೋ : ಮಹಿಳೆಯೊಬ್ಬಳ ಮೇಲೆ ನಿರಂತರವಾಗಿ 2 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು ಆಕೆಯ ಮಗಳ ಮೇಲೂ ಅತ್ಯಾಚಾರ ಎಸಗಲು ಮುಂದಾದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.


ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆ ಪತಿ ಬಿಟ್ಟು ಹೋದ ಕಾರಣ ತಾನೇ ದುಡಿದು ತನ್ನ ಮಗಳನ್ನು ಸಾಕುತ್ತಿದ್ದಳು. ಆದರೆ ಆಕೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರು ಅದನ್ನು ವಿಡಿಯೋ ಮಾಡಿಕೊಂಡು ಹೆದರಿಸಿ ಆಕೆಯ ಮೇಲೆ  ನಿರಂತರವಾಗಿ 2 ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆದರೆ ಈಗ ಆಕೆಯ ಮಗಳನ್ನು ಕರೆತರಲು ಬೆದರಿಕೆ ಹಾಕುತ್ತಿದ್ದಾರೆ.

 

ಈ ಹಿನ್ನಲೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಾಗಿಲ್ಲ ಎಂದು ಮಲಗಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?