Daily Horoscope
✕

ಅಂಕಲ್ ನಿಂದ ನಿರಂತರವಾಗಿ ಅತ್ಯಾಚಾರ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

Webdunia
ಶುಕ್ರವಾರ, 28 ಡಿಸೆಂಬರ್ 2018 (07:01 IST)
ಮುಂಬೈ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಅಂಕಲ್ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಹಿನ್ನಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಮಹಾರಾಷ್ಟ್ರದ ಪಿಂಪ್ರಿ ಚಿಂಚವಾಡ್‍ದಲ್ಲಿ ನಡೆದಿದೆ.


ಅತ್ಯಾಚಾರಕ್ಕೊಳಗಾದ ಬಾಲಕಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ಹಾಗೂ ಆರೋಪಿ ಅಂಕಲ್ ಒಂದೇ ಮನೆಯಲ್ಲಿ ವಾಸವಾಗಿದ್ದರು.  ಆರೋಪಿಗೆ ಮದುವೆಯಾಗಿದ್ದು, ಕೆಲ ದಿನಗಳ ಹಿಂದೆ ಆತನ ಪತ್ನಿ ಬಿಟ್ಟು ಹೋಗಿದ್ದಾಳೆ. ಮೇ ತಿಂಗಳಿನಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆತ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಹಾಗೂ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.


ಈ ಹಿನ್ನಲೆಯಲ್ಲಿ ಆಕೆ ಗರ್ಭಿಣಿಯಾದ ಕಾರಣ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿ ಅವಧಿಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಆರೋಪಿಯ ವಿರುದ್ಧ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 (ಬಲವಂತ ಸಂಭೋಗಕ್ಕೆ ದಂಡನೆ), 506 (ದಂಡನೆ) ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments