Daily Horoscope

ನ್ಯಾಯಾಧೀಶರ ಕಡೆಗೆ ಚಪ್ಪಲಿ ತೂರಿದ ರೇಪ್ ಆರೋಪಿ

Webdunia
ಶುಕ್ರವಾರ, 31 ಡಿಸೆಂಬರ್ 2021 (09:03 IST)
ಸೂರತ್: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ತನ್ನ ಮೇಲಿನ ಆರೋಪ ಸಾಬೀತಾಗಿ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಕಡೆಗೆ ಚಪ್ಪಲಿ ತೂರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.

27 ವರ್ಷದ ಯುವಕನಿಗೆ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದಲ್ಲಿ ಜೀವಾವಧಿ ಶಿಕ್ಷೆ ನೀಡಲಾಯಿತು. ಅಲ್ಲದೆ, ಬಾಲಕಿಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಧೀಶರು ಆದೇಶ ನೀಡಿದರು.

ಆದರೆ ಆಪಾದಿತ ತಾನು ನಿರಪರಾಧಿ, ಬೇಕೆಂದೇ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದು, ತೀರ್ಪು ಪ್ರಕಟಿಸುತ್ತಿದ್ದಂತೇ ಆಕ್ರೋಭರಿತನಾಗಿ ನ್ಯಾಯಾಧೀಶರ ವಿರುದ್ಧ ಚಪ್ಪಲಿ ಎಸೆದಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments