Daily Horoscope
✕

ನಿರ್ಭಯಾ ಮಾದರಿ ಅತ್ಯಾಚಾರ ಸಂತ್ರಸ್ತೆ ಸಾವು

Webdunia
ಶನಿವಾರ, 11 ಸೆಪ್ಟಂಬರ್ 2021 (16:41 IST)
ಮುಂಬೈ: ನಿರ್ಭಯಾ ಮಾದರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯ ಮೆರೆದ ಘಟನೆ ಮುಂಬೈನಲ್ಲಿ ವರದಿಯಾಗಿತ್ತು. ಆ ಮಹಿಳೆ ಇದೀಗ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.


ತೀವ್ರ ಅ‍ಸ್ವಸ್ಥಳಾಗಿದ್ದ ಮಹಿಳೆಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದದ್ದಾಳೆ ಎಂದು ತಿಳಿದುಬಂದಿದೆ.

ಮೊನ್ನೆ ನಿರ್ಭಯಾ ಮಾದರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಕೃತ್ಯವೆಸಗಿದ ಬಳಿಕ ಸಂತ್ರಸ್ತೆಯನ್ನು ಟೆಂಪೋವೊಂದರಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದ. ಸ್ಥಳೀಯರು ಮಹಿಳೆಯನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಘಟನೆ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments