ಆಯುರ್ವೇದ ಮಸಾಜ್ ಮಾಡೋ ನೆಪದಲ್ಲಿ ಅತ್ಯಾಚಾರ !

Webdunia
ಶುಕ್ರವಾರ, 18 ಮಾರ್ಚ್ 2022 (14:10 IST)
ಜೈಪುರ : ನೆದರ್ ಲ್ಯಾಂಡ್ ಮಹಿಳೆ ಮೇಲೆ ಮಸಾಜ್ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ನಗರದ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ನೆದರ್ ಲ್ಯಾಂಡ್ ನಿವಾಸಿಯಾಗಿದ್ದು, ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಯುರ್ವೇದ ಮಸಾಜ್ ಮಾಡುವ ನೆಪದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಘಟನೆ ಸಂಬಂಧ ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಕೇವಲ ನಾಲ್ಕು ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಿಚಾ ತೋಮರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments