Webdunia - Bharat's app for daily news and videos

Install App

ಮನೆಯೊಳಗೇ ನುಗ್ಗಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ

Webdunia
ಗುರುವಾರ, 13 ಜನವರಿ 2022 (09:10 IST)
ಅಹಮ್ಮದಾಬಾದ್: ಅಪರಿಚತ ಯುವಕರಿಬ್ಬರು ಮನೆಯೊಳಗೇ ನುಗ್ಗಿ 19 ವರ್ಷದ ವಿವಾಹಿತ ಯುವತಿಯನ್ನು ಅತ್ಯಾಚಾರ ಮಾಡಿದ ಘಟನೆ ಅಹಮ್ಮದಾಬಾದ್ ನಲ್ಲಿ ನಡೆದಿದೆ.

ಒಬ್ಬ ವ್ಯಕ್ತಿಯ ಹೆಸರು ಕೇಳಿಕೊಂಡು ಬಂದ ಆರೋಪಿಗಳು ತಿನ್ನಲು ಏನಾದರೂ ಕೊಡುವಂತೆ ಯುವತಿಯನ್ನು ಕೇಳುತ್ತಾರೆ. ಆಕೆ ಒಳಗೆ ಹೋಗಲೆತ್ನಿಸಿದಾಗ ನೂಕಿ ಹಾಲ್ ನಲ್ಲಿಯೇ ಅತ್ಯಾಚಾರವೆಸಗುತ್ತಾರೆ. ಅಲ್ಲದೆ, ಬ್ಲೇಡ್ ನಿಂದ ಹಲ್ಲೆ ನಡೆಸಲು ಮುಂದಾಗುತ್ತಾರೆ.

ಈ ವೇಳೆ ಯುವತಿ ಜೋರಾಗಿ ಕಿರುಚಿಕೊಂಡಿದ್ದರಿಂದ ನೆರೆಹೊರೆಯವರು ಬರುತ್ತಾರೆ. ಆದರೆ ಇದಕ್ಕೂ ಮೊದಲೇ  ಆರೋಪಿಗಳು ಸ್ಥಳದಿಂದ ಪರಾರಿಯಾಗುತ್ತಾರೆ. ಈ ಬಗ್ಗೆ ಸ್ವತಃ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ವಿವಾದಿತ ಪಾರ್ಕ್ ತಿದ್ದುಪಡಿ ವಿಧೇಯಕವನ್ನು ಕೊನೆಗೂ ಹಿಂಪಡೆದ ರಾಜ್ಯ ಸರ್ಕಾರ

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬೆದರಿಸುವ ಯತ್ನ, ಇದಕ್ಕೆ ಭಯ ಪಡಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments