Webdunia - Bharat's app for daily news and videos

Install App

16 ವರ್ಷದ ಮನೆಕೆಲಸದಾಕೆ ಮೇಲೆ ಅತ್ಯಾಚಾರ: ಆರೋಪಿ ಎಸ್ಕೇಪ್

Webdunia
ಸೋಮವಾರ, 6 ನವೆಂಬರ್ 2023 (14:15 IST)
ಅತ್ಯಾಚಾರಿ ಪುತ್ರ ಮಹಾಶಯ ಭಾಸ್ಕರನಾಥ ಬಸ್ಸೇರಿಯಾ ವಿರುದ್ಧ ತೇಜ್‌ಪುರ ಸದರ್‌ ಪೊಲೀಸ್‌ ಠಾಣೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ರೇಪ್‌ ಎಸಗಿದ ಆರೋಪದ ಮೇಲೆ ಎಫ್ ಐ ಆರ್‌ ದಾಖಲಾಗಿದೆ.
 
ಸ್ಥಳೀಯ ಕಾಂಗ್ರೆಸ್‌ ನಾಯಕಿಯಾಗಿರುವ ತಾಯಿ ಹಾಗೂ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ಅಪ್ಪನ 30 ವರ್ಷ ಪ್ರಾಯದ ಪುತ್ರ ತನ್ನ ಮನೆಗೆಲಸದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ತಲೆ ಮರೆಸಿಕೊಂಡಿರುವ ಘಟನೆ ಮಣಿಪುರ್ ರಾಜ್ಯದ  ತೇಜ್‌ಪುರಿಂದ ವರದಿಯಾಗಿದೆ. 
 
ಆರೋಪಿ ಭಾಸ್ಕರನಾಥನು ತನ್ನ ಮೇಲೆ ಕಳೆದೆರಡು ದಿನಗಳಿಂದ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯು ಪೊಲೀಸರಿಗೆ ದೂರು ನೀಡಿದ್ದು ಆ ಪ್ರಕಾರ ತನಿಖೆ ಕೈಗೊಂಡಿರುವ ಪೊಲೀಸರೀಗ ತಲೆಮರೆಸಿಕೊಂಡಿರುವ ಪ್ರಭಾವೀ ಅತ್ಯಾಚಾರಿಯ ಶೋಧದಲ್ಲಿದ್ದಾರೆ.

ವಿಶೇಷವೆಂದರೆ ಸ್ಥಳೀಯ ಕಾಂಗ್ರೆಸ್‌ ನಾಯಕಿ ತಾಯಿಯ ಹಾಗೂ ಈ ಪುತ್ರನ ವಿರುದ್ಧ ಈ ಹಿಂದೆಯ ಕಾರು ಕಳ್ಳತನ, ದರೋಡೆ ಮುಂತಾದ ಕ್ರಿಮಿನಲ್‌ ಕೃತ್ಯಗಳಿಗೆ ಸಂಬಂಧಿಸಿ ಕೇಸುಗಳು ದಾಖಲಾಗಿದ್ದು ಅವು ತನಿಖೆಯಲ್ಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments