Select Your Language

Notifications

webdunia
webdunia
webdunia
webdunia

ಮದುವೆ ಆಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ

ಮದುವೆ ಆಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ
ಮುಂಬೈ , ಶನಿವಾರ, 14 ಜನವರಿ 2023 (11:21 IST)
ಮುಂಬೈ : ಮದುವೆಯಾಗುವುದಾಗಿ ಹೇಳಿ ವ್ಯಕ್ತಿಯೊಬ್ಬ ಯುವತಿಯನ್ನು ಅತ್ಯಾಚಾರವೆಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುಂಬೈನ ದಿದೋಸಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯನ್ನು ಬ್ರಿಜೇಶ್ ಪಾಲ್ (22) ಎಂದು ಗುರುತಿಸಲಾಗಿದೆ.

ಬ್ರಿಜೇಶ್ ಪಾಲ್ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ. ಅಷ್ಟೇ ಅಲ್ಲದೇ ಆಕೆಯೊಂದಿಗೆ ಒಂದು ವರ್ಷದಿಂದ ದೈಹಿಕ ಸಂಬಂಧವನ್ನು ಹೊಂದಿದ್ದ. ಆದರೆ ನಂತರದ ದಿನಗಳಲ್ಲಿ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. 

ಈ ಹಿನ್ನೆಲೆಯಲ್ಲಿ ಯುವತಿಯು ಬ್ರಿಜೇಶ್ ಪಾಲ್ ವಿರುದ್ಧ ಮುಂಬೈನ ದಿದೋಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್