Webdunia - Bharat's app for daily news and videos

Install App

ಯುವಕನೊಬ್ಬನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಸಾವು

Webdunia
ಶನಿವಾರ, 25 ನವೆಂಬರ್ 2023 (07:59 IST)
ಬಾಲಕಿ ಮನೆಯ ಸಮೀಪದ ಶೌಚಾಲಯಕ್ಕೆ ಹೋಗಿದಾಗ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಆಕೆ ಯಾರ ಬಳಿಯೂ ತಿಳಿಸಿರಲಿಲ್ಲ. ಆದರೆ ಬಾಲಕಿಗೆ ಮೂತ್ರದ ಸಮಸ್ಯೆಯಿಂದ ಅಸ್ವಸ್ಥಳಾದಾಗ  ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ವೈದ್ಯರು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಕಿವಿ ಕೇಳದ,ಮಾತನಾಡಲು ಬಾರದ ಅಪ್ರಾಪ್ತ ಬಾಲಕಿಯ ಮೇಲೆ 18 ವರ್ಷದ ಯುವಕನೊಬ್ಬ  ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಸಾವನಪ್ಪಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸಿಮುಲಿಯಾ ಪ್ರದೇಶದಲ್ಲಿ ನಡೆದಿದೆ.
 
ಆಗ ಗಾಬರಿಗೊಂಡ ಪೋಷಕರು ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಶುಕ್ರವಾರ ಮೃತಪಟ್ಟಿದ್ದಾಳೆ.
 
ಈ ಘಟನೆಗೆ ಸಂಬಂಧಿಸಿದಂತೆ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಅತ್ಯಾಚಾರ ಎಸಗಿದ್ದ 18 ವರ್ಷದ ಯುವಕನನ್ನು ಶುಕ್ರವಾರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಿ ಮಾಡಿದ ಭಾಷಣದಲ್ಲಿ Kalladaka Prabhakar Bhat ಮೇಲೆ ದಾಖಲಾಯಿತು ಪ್ರಕರಣ

Coastal Karnataka Communal Case:ಹೊಸ ವಿಶೇಷ ಪಡೆ ರಚಿಸಿದ ಸರ್ಕಾರ

Communal Case, ಕರಾವಳಿ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ

ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರ ಮೃತದೇಹ ಹೊರಕ್ಕೆ, ಹಲವರು ಸಿಲುಕಿರುವ ಶಂಕೆ

ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

ಮುಂದಿನ ಸುದ್ದಿ
Show comments