Select Your Language

Notifications

webdunia
webdunia
webdunia
webdunia

ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ

ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ
ಪಣಜಿ , ಮಂಗಳವಾರ, 7 ಜೂನ್ 2022 (11:15 IST)
ಪಣಜಿ : ಕಳೆದ ವಾರ ಉತ್ತರ ಗೋವಾದ ಅರಂಬೋಲ್ ಸ್ವೀಟ್ ವಾಟರ್ ಬೀಚ್ನಲ್ಲಿ ಬ್ರಿಟಿಷ್ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
 
ಆರೋಪಿ ಸ್ಥಳೀಯ ನಿವಾಸಿಯಾಗಿದ್ದು, ಜೂನ್ 2 ರಂದು ಬ್ರಿಟಿಷ್ ಮಹಿಳೆಯೊಬ್ಬರು ಸಮುದ್ರತೀರದಲ್ಲಿ ವಿಶ್ರಾಂತಿ ಪಡೆಯುತ್ತಿರುವುದನ್ನು ಗಮನಿಸಿದ್ದ ಅವನು ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 

ಪತಿಯೊಂದಿಗೆ ರಜೆಯ ಮೇಲೆ ಗೋವಾದಲ್ಲಿರುವ ಸಂತ್ರಸ್ತೆ ಸೋಮವಾರ (ಜೂನ್ 6) ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್!