Webdunia - Bharat's app for daily news and videos

Install App

ಟ್ಯೂಷನ್ ಕ್ಲಾಸ್ ಗೆ ಬಂದ ಬಾಲಕಿಯ ಮೇಲೆ ಅತ್ಯಾಚಾರ

Webdunia
ಸೋಮವಾರ, 29 ಅಕ್ಟೋಬರ್ 2018 (06:58 IST)
ಒಡಿಶಾ : ಯುವಕನೊಬ್ಬ ಹಾವು ತೋರಿಸುವ ನೆಪದಲ್ಲಿ 11 ವರ್ಷದ ಅಪ್ರಾಪ್ತ ಹುಡುಗಿಯನ್ನ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಪಟ್ಟಮಂಡೈ ಬ್ಲಾಕ್ ನ ರಾಜ್ ನಗರ್ ಪ್ರದೇಶದಲ್ಲಿ ನಡೆದಿದೆ.


ಸೋಮನಾಥ ನಾಯಕ್ (26 ವರ್ಷ) ಈ ಕೃತ್ಯ ಎಸಗಿದ್ದ ಆರೋಪಿ. ಸಂತ್ರಸ್ತ ಬಾಲಕಿ  ಫಿರಿಕಿದಾಂಡಿ ಗ್ರಾಮದಿಂದ ಸಮೀಪದ ಯೂತ್ಸ್ ಕ್ಲಬ್ ನಲ್ಲಿ ಟ್ಯೂಷನ್ ತರಗತಿಗೆಂದು ಬರುತ್ತಿದ್ದಳು. ಆದರೆ ಅಂದು ತರಗತಿ ಕ್ಯಾನ್ಸಲ್ ಆಗಿದ್ದ ಕಾರಣ ಸ್ಥಳದಲ್ಲಿ ಯಾರು ಇರಲಿಲ್ಲ. ಇದನ್ನು ಗಮನಿಸಿದ   ಸೋಮನಾಥ ನಾಯಕ್ ಬಾಲಕಿಯನ್ನು ಹಾವು ತೋರಿಸುವ ನೆಪದಲ್ಲಿ ಕ್ಲಬ್ ನ ಹಿಂಬದಿಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಬಳಿಕ ಮನೆಗೆ ಬಂದ ಬಾಲಕಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಪೋಷಕರು ರಾಜ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು  ವಿಚಾರಣೆ ಮಾಡುತ್ತಿದ್ದಾರೆ. ಸದ್ಯಕ್ಕೆ ಸಂತ್ರಸ್ತೆ ಮತ್ತು ಆರೋಪಿ ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments