Webdunia - Bharat's app for daily news and videos

Install App

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

Webdunia
ಗುರುವಾರ, 13 ಏಪ್ರಿಲ್ 2023 (14:30 IST)
ಮುಂಬೈ : 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.
 
57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ ಎಂದು ಸಕ್ಕರೆದಾರ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.  ಏಪ್ರಿಲ್ 5ರಂದು ಆರೋಪಿಯು ಪರೀಕ್ಷೆಯ ನಂತರ ತನ್ನನ್ನು ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಕಳೆದ ವರ್ಷ ಡಿಸೆಂಬರ್ 10ರಿಂದ ತನ್ನನ್ನು ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಮ್ಮ ನಡುವಿನ ಸಂಬಂಧವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಈ ಕುರಿತು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಮುಂದಿನ ಸುದ್ದಿ