ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ

Webdunia
ಸೋಮವಾರ, 14 ಫೆಬ್ರವರಿ 2022 (09:00 IST)
ಮುಂಬೈ: ಮಾನಸಿಕ ಅಸ್ವಸ್ಥೆಯ ಮೇಲೆ ನಿರಂತರವಾಗಿ ಕಾಮುಕನೊಬ್ಬ ಅತ್ಯಾಚಾರವೆಸಗಿದ ಪರಿಣಾಮ ಆಕೆ ಈಗ ಗರ್ಭಿಣಿಯಾಗಿದ್ದಾಳೆ.

ಕಳೆದ ಐದಾರು ತಿಂಗಳಿನಿಂದ ಆರೋಪಿ ಮಹಿಳೆ ಮೇಲೆ ಅತ್ಯಾಚಾರವೆಸಗುತ್ತಿದ್ದ. ಈ ಸಂಬಂಧ 48 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರವೆಸಗಿದ ಬಳಿಕ ಮಹಿಳೆಗೆ ಜೀವ ಬೆದರಿಕೆ ಹಾಕಿದ್ದ. ಆದರೆ ಆತನ ಕಿರುಕುಳ ತಾಳಲಾರದೇ ಮಹಿಳೆ ತಾಯಿಗೆ ವಿಷಯ ತಿಳಿಸಿದ್ದಳು. ಅದರಂತೆ ಮಹಿಳೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments