Daily Horoscope

Select Your Language

Notifications

webdunia
webdunia
webdunia
webdunia

ಶಾಲೆ ಆವರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ !

ಅತ್ಯಾಚಾರ
ಮುಂಬೈ : ಶಾಲೆ ಆವರಣದಲ್ಲಿ 15 ವರ್ಷದ ಬಾಲಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ದಕ್ಷಿಣ ಮುಂಬೈನಲ್ಲಿ ನಡೆದಿದೆ.
 
ಆರೋಪಿಯು ಬಾಲಕಿಯನ್ನು ಶಾಲೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅದಾದ ಬಳಿಕ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಬಾಲಕಿ ತನ್ನ ಮನೆಗೆ ಕಷ್ಟಪಟ್ಟು ತಲುಪಿದ್ದು, ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ.

ಘಟನೆಗೆ ಸಂಬಂಧಿಸಿ ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಾಲಕನಿಗಾಗಿ ಶೋಧ ನಡೆಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಸೋಲು ಖಚಿತ : ಗೋವಿಂದ ಕಾರಜೋಳ ಭವಿಷ್ಯ