Select Your Language

Notifications

webdunia
webdunia
webdunia
webdunia

ಪ್ರೇಯಸಿ ಮೇಲೆ ಅತ್ಯಾಚಾರ, ಖಾಸಗಿ ಅಂಗಕ್ಕೆ ಕಾರದಪುಡಿ ಹಾಕಿ ವಿಕೃತಿ !

ಪ್ರೇಯಸಿ ಮೇಲೆ ಅತ್ಯಾಚಾರ, ಖಾಸಗಿ ಅಂಗಕ್ಕೆ ಕಾರದಪುಡಿ ಹಾಕಿ ವಿಕೃತಿ !
ಗಾಂಧಿನಗರ , ಗುರುವಾರ, 18 ಮೇ 2023 (08:04 IST)
ಗಾಂಧಿನಗರ : ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ, ಖಾಸಗಿ ಅಂಗಗಳಿಗೆ ಕಾರದಪುಡಿ ಹಾಕಿ ವಿಕೃತಿ ಮೆರೆದಿದ್ದ ಆರೋಪಿಯನ್ನು ಗುಜರಾತ್ನ ಓಲಪಾಡ್ ಪೊಲೀಸರು ಬಂಧಿಸಿದ್ದಾರೆ.

ಸೂರತ್ ಮೂಲದ ಆರೋಪಿ ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್ ಎಂಬಾತ ತನಗೆ ಮದುವೆಯಾಗಿದ್ದ ವಿಚಾರವನ್ನು ಮುಚ್ಚಿಟ್ಟು ಇನ್ನೊಬ್ಬ ಮಹಿಳೆಯೊಂದಿಗೆ ಜೀವನ ನಡೆಸುತ್ತಿದ್ದ. ಬಳಿಕ ಈ ವಿಚಾರ ಮಹಿಳೆಗೆ ತಿಳಿದು ಗಲಾಟೆ ಮಾಡಿದ್ದಾಳೆ. ಆರೋಪಿಯಿಂದ ದೂರ ಉಳಿಯಲು ನಿರ್ಧರಿಸಿದ್ದಾಳೆ. 

ಇದರಿಂದ ಕೋಪಗೊಂಡ ಆರೋಪಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಆಕೆಯ ಖಾಸಗಿ ಅಂಗಗಳಿಗೆ ಕಾರದ ಪುಡಿ ಹಾಕಿದ್ದಾನೆ. ನಂತರ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆವೊಡ್ಡಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಶನಿವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ