Daily Horoscope

ಕಪಾಳಕ್ಕೆ ಹೊಡೆದ ಹತ್ತಿಗೆಯನ್ನೇ ರೇಪ್ ಮಾಡಿದ!

Webdunia
ಶನಿವಾರ, 25 ಡಿಸೆಂಬರ್ 2021 (14:45 IST)
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು  ಕೊಲೆಗೈದಿದ್ದಾನೆ. 

ಆಕೆ ಸಾಯುವುದಕ್ಕೂ ಮುನ್ನ ಮತ್ತು ಸತ್ತ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಮುಜಾಫರ್ಪುರ (ಪೂರ್ವ) ಉಪ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ. ಆರೋಪಿ ಅತ್ಯಾಚಾರ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.

ಕ್ರೂರಿಯ ದಾಳಿ ಕಾರಣಕ್ಕೆ ಸಂತ್ರಸ್ತೆಯ ಮುಖ ಮತ್ತು ತಲೆ ಜಜ್ಜಿಹೋಗಿದ್ದು ಆಕೆಯ ದಂತಪಂಕ್ತಿ ಛಿದ್ರಛಿದ್ರವಾಗಿದೆ. ಮನೆಯಲ್ಲಿನ ಜಾನುವಾರುಗಳನ್ನು ನೋಡಿಕೊಂಡು ಸಂತ್ರಸ್ತೆ ಒಂಟಿಯಾಗಿ ಜೀವನ ನಡೆಸುತ್ತಿದ್ದಳು.

ಆಕೆಯ ಸಹೋದರಿ ತನ್ನ ಮಗುವಿನ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಹಿಳೆಯ ಕುಟುಂಬವು ದರ್ಭಾಂಗಾಕ್ಕೆ ತೆರಳಿತ್ತು.  ಕೃತ್ಯ ಎಸಗಿರುವುದನ್ನು ಪಾಪಿ ಒಪ್ಪಿಕೊಂಡಿದ್ದಾನೆ.

ತನಗೆ ಅವಮಾನ ಮಾಡಿದ್ದಕ್ಕಾಗಿ  ಸೇಡಿ ತೀರಿಸಿಕೊಳ್ಳಲು ಇಂಥ ಕೃತ್ಯ ಮಾಡಿದೆ ಎಂದು ಹೇಳಿದ್ದಾನೆ. ಪ್ರಕರಣವೊಂದರಲ್ಲಿ ಸಂತ್ರಸ್ತೆ ಕುಟುಂಬಸ್ಥರ ಎದುರಿನಲ್ಲಿ ಈತನ ಕೆನ್ನೆಗೆ ಬಾರಿಸಿದ್ದರು.  ಆರೋಫಿ ಮತ್ತು ಆತನ ಹೆಂಡತಿಯ ನಡುವೆ ವಿವಾದ ಎದ್ದು ಪಂಚಾಯಿತಿ ಮೆಟ್ಟಿಲು ಏರಿತ್ತು.

ಮಹಿಳೆ ತಮ್ಮ ಪತಿ ಮತ್ತು ಮಗುವಿನೊಂದಿಗೆ ವಾಸಿಸುತ್ತಿದ್ದರು.  ಒಂದು ವರ್ಷದ ಹಿಂದೆ ಮೋಟಾ ವರಚ ನಿವಾಸಿ ಲಾಥಿಯಾನ ಪರಿಚಯವಾಗಿತ್ತು. ಆಕೆಗೆ ಕೆಲಸ ಕೊಡಿಸುವುದಾಗಿ ಭರವಸೆ ಆರೋಪಿ ಭರವಸೆ ನೀಡಿದ್ದ. 

ಸಮಯಾವಕಾಶ ಬಳಸಿಕೊಂಡು ಆಕೆಯನ್ನು ಹೋಟೆಲ್ ಗೆ  ಕರೆಸಿ ಅತ್ಯಾಚಾರವೆಸಗಿದ್ದ. ಈ ವೇಳೆ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments