ಗಂಡನ ಸ್ನೇಹಿತನಿಂದ ಅತ್ಯಾಚಾರ: ಸಂತ್ರಸ್ತೆಗೆ ತಲಾಖ್ ಕೊಟ್ಟ ಗಂಡ

Webdunia
ಶುಕ್ರವಾರ, 22 ಜುಲೈ 2022 (08:50 IST)
ನವದೆಹಲಿ: ಗಂಡನ ಸ್ನೇಹಿತನಿಂದಲೇ ಅತ್ಯಾಚಾರಕ್ಕೊಳಗಾದ ಮಹಿಳೆಗೆ ಗಂಡ ತ್ರಿವಳಿ ತಲಾಖ್ ನೀಡಿ ವಂಚಿಸಿದ್ದಾನೆ. ಇದೀಗ ಇಬ್ಬರೂ ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.

2013 ರಲ್ಲಿ ಮಹಿಳೆಗೆ ಮದುವೆಯಾಗಿತ್ತು. ಇದೀಗ ಇಬ್ಬರು ಮಕ್ಕಳಿದ್ದಾರೆ. ಮದುವೆಯಾದಾಗಿನಿಂದಲೂ ಕ್ಷುಲ್ಲುಕ ಕಾರಣಗಳಿಗೆ ಗಂಡ ಕಿರುಕುಳ ನೀಡುತ್ತಲೇ ಇದ್ದಾನೆ. ಇದೀಗ ಮನೆಗೆ ಬಂದ ಗಂಡನ ಸ್ನೇಹಿತ ಆಕೆ ಮೇಲೆ ಅತ್ಯಾಚಾರವನ್ನೂ ನಡೆಸಿದ್ದಾನೆ.

ಗಂಡ, ಸ್ನೇಹಿತನ ಕಿರುಕುಳದಿಂದ ಬೇಸತ್ತ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಆಶ್ರಮವೊಂದನ್ನು ಸೇರಿದ್ದಳು. ಅಲ್ಲಿಗೂ ಬಂದು ಕಾಟ ಕೊಟ್ಟ ಆರೋಪಿಗಳು ಜೊತೆಗೆ ಬರುವಂತೆ ಒತ್ತಾಯಿಸಿದ್ದಾರೆ. ಆದರೆ ಮಹಿಳೆ ಒಪ್ಪದೇ ಇದ್ದಾಗ ಗಂಡ ತಲಾಖ್ ನೀಡಿದ್ದಾನೆ. ಇದೀಗ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು ಇಬ್ಬರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments