Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ಅಪರಾಧಿ ಎಂದು ಕೋರ್ಟ್

Webdunia
ಭಾನುವಾರ, 16 ಡಿಸೆಂಬರ್ 2018 (11:45 IST)
ಪಾಟ್ನಾ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಯಾದವ್ ಅಪರಾಧಿ ಎಂದು ಕೋರ್ಟ್ ಆದೇಶಿಸಿದೆ.


2016 ಫೆಬ್ರವರಿ 6ರಂದು ಮನೆಯಿಂದ ಹೊರಕ್ಕೆ ಹೋಗಿದ್ದ ಬಾಲಕಯನ್ನು ಅಪಹರಿಸಿದ ಐವರು ಕಾಮುಕರು ಶಾಸಕರ ಬಳಿಗೆ ಕರೆದುಕೊಂಡು ಬಂದು ಮದ್ಯಪಾನ ಮಾಡಿಸಿ ಅತ್ಯಾಚಾರ ಮಾಡಿದ್ದರು. ಈ ಘಟನೆಯ ಬಗ್ಗೆ ಬಾಲಕಿ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ನಲಂದಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.   ಐಪಿಸಿ ಸೆಕ್ಷನ್ 164ರ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಫ್ ಐಆರ್ ಹಾಕಿದ್ದರು.


ಘಟನೆ ಬಗ್ಗೆ ಎಫ್ ಐಆರ್ ವರದಿಗಳು ಬರುತ್ತಿದ್ದಂತೆ ತಕ್ಷಣವೇ ಶಾಸಕ ರಾಜ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಆದರೆ ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲದ ವಿಶೇಷ ನ್ಯಾಯಾಧೀಶ ಪರಶುರಾಮ ಯಾದವ್ ಅವರು ಆರ್ ಜೆಡಿ ಶಾಸಕ ರಾಜ್ ಬಲ್ಲಭ್ ಒಳಗೊಂಡಂತೆ ಇತರೆ ಐವರನ್ನು ಅಪರಾಧಿಗಳು ಎಂದು ಹೇಳಿ ಆದೇಶ ಹೊರಡಿಸಿದ್ದಾರೆ, ಆದರೆ ಶಿಕ್ಷೆ ಪ್ರಮಾಣವನ್ನು ಇನ್ನು ಪ್ರಕಟಿಸಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ED Raid: ಸಚಿವ ಪರಮೇಶ್ವರ್ ಸಿದ್ಧಾರ್ಥ್ ಕಾಲೇಜು ಇಡಿ ದಾಳಿಗೂ ರನ್ಯಾ ರಾವ್ ಗೂ ಲಿಂಕ್

ED Raid: ಗೃಹಸಚಿವ ಡಾ ಜಿ ಪರಮೇಶ್ವರ್ ಬುಡಕ್ಕೇ ಬಂತು ಇಡಿ: ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ದಾಳಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Mallikarjun Kharge video: ಭಾಷಣದ ನಡುವೆ ನಮ್ಮ ಪಾಕಿಸ್ತಾನ ಎಂದ ಮಲ್ಲಿಕಾರ್ಜುನ ಖರ್ಗೆ: ಟ್ರೋಲ್

Gold Price Today: ಚಿನ್ನದ ಖರೀದಿದಾರರಿಗೆ ಇಂದು ಶಾಕ್

ಮುಂದಿನ ಸುದ್ದಿ
Show comments