Webdunia - Bharat's app for daily news and videos

Install App

ಅಪ್ಪನೊಂದಿಗೆ ಸೇರಿ ಹೆಂಡ್ತಿ ಮೇಲೆ ಅತ್ಯಾಚಾರ!

Webdunia
ಸೋಮವಾರ, 20 ಮಾರ್ಚ್ 2023 (10:43 IST)
ಲಕ್ನೋ : ಅಪ್ಪನೊಂದಿಗೆ ಸೇರಿ ತನ್ನ ಹೆಂಡತಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಿಗಳನ್ನು ಉತ್ತರಪ್ರದೇಶದ ಚಂದಾಪುರ ವಿಶೇಷ ನ್ಯಾಯಾಲಯವು ದೋಷಿ ಎಂದು ಪರಿಗಣಿಸಿ, ಇಬ್ಬರಿಗೂ ಜೈಲು ಶಿಕ್ಷೆ ವಿಧಿಸಿದೆ.
 
ಅಪರಾಧಿಗಳಾದ ಚಂದಾಪುರ ನಿವಾಸಿ ಅಮರನಾಥ್ಗೆ (60) 14 ವರ್ಷ ಹಾಗೂ ಅವನ ಮಗ ಚಂದ್ರರಾಜ್ಗೆ (35) 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್, 30 ವರ್ಷದ ಮಹಿಳೆಯ ಮೇಲೆ ಆಕೆಯ ಪತಿ ಮತ್ತು ಮಾವ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ್ದರು. ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆರೋಪ ಸಾಬೀತಾಗಿ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದ ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments