Webdunia - Bharat's app for daily news and videos

Install App

ಅತ್ಯಾಚಾರ ಆರೋಪಕ್ಕೆ ಸಿಗದ ನ್ಯಾಯ, ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಸಂತ್ರಸ್ತೆ

Webdunia
ಸೋಮವಾರ, 6 ನವೆಂಬರ್ 2023 (11:00 IST)
ಮೀರತ್: ಅತ್ಯಾಚಾರ ಪ್ರಕರಣದಲ್ಲಿ ಸೂಕ್ತ ನ್ಯಾಯ ಸಿಗದೇ ಬೇಸತ್ತ ಸಂತ್ರಸ್ತ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲೆತ್ನಿಸಿದ ಘಟನೆ ನಡೆದಿದೆ.

ಮೀರತ್ ನಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದ ವೇಳೆ ಸಂತ್ರಸ್ತೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಪೊಲೀಸರು ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದು, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರಷ್ಟೇ.

ಆದರೆ ಇದುವರೆಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಆರೋಪಿಗಳನ್ನು ವಿಚಾರಣಗೊಳಪಡಿಸಿದ್ದಾಗ ಅವರು ಆ ಸಂದರ್ಭದಲ್ಲಿ ಸ್ಥಳದಲ್ಲೇ ಇರಲಿಲ್ಲ ಎಂದಿದ್ದರು. ಇದರಿಂದ ಬೇಸತ್ತ ಸಂತ್ರಸ್ತೆ, ಕುಟುಂಬದವರೊಂದಿಗೆ ಎಲ್ಲಾ ಸಿದ್ಧತೆಗಳೊಂದಿಗೆ ಬಂದು ಎಲ್ಲರೆದುರು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯೆಗೆ ಚುನಾವಣಾ ಆಯೋಗ ಸಜ್ಜು: ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ

ಮನುಷ್ಯತ್ವವನ್ನೇ ಮರೆತು ಹೆತ್ತ ತಾಯಿಯ ಮೇಲೆಯೇ ಮುಗಿಬಿದ್ದ ಕಾಮುಕ ಮಗ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಮುಂದಿನ ಸುದ್ದಿ
Show comments