Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ರೇಪಿಸ್ಟ್ ಆರೋಪಿ ಅರೆಸ್ಟ್

Student
nasik , ಮಂಗಳವಾರ, 12 ಡಿಸೆಂಬರ್ 2023 (14:03 IST)
ಸುಮಾರು ಒಂದು ತಿಂಗಳುಗಳ ಕಾಲ ಆರೋಪಿ ಮತ್ತು ಆತನ ಗೆಳೆಯರು ಪ್ರತಿನಿತ್ಯ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳ ವರ್ತನೆಯಿಂದ ರೋಸಿಹೋದ ವಿದ್ಯಾರ್ಥಿನಿ ಮನೆಯಲ್ಲಿ ತಂದೆ ತಾಯಿಗೆ ಮಾಹಿತಿ ನೀಡಿದ್ದಾಳೆ. ನಂತರ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ನಗರದ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದವಳನ್ನು ಆಕೆಯ ಸಹಪಾಠಿಯೇ ಕಳೆದ ಮಾರ್ಚ್ ತಿಂಗಳಲ್ಲಿ ಅತ್ಯಾಚಾರವೆಸಗಿದ್ದನು. ನಂತರ ಗೆಳೆಯರೊಂದಿಗೆ ಸೆಕ್ಸ್ ನಡೆಸದಿದ್ರೆ ಘಟನೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ತಿಳಿಸುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಪೊಲೀಸರು ಆರೋಪಿ  ಇತರ ಇಬ್ಬರ ಗೆಳೆಯರನ್ನು ಬಂಧಿಸಿದ್ದು, ಮತ್ತೊಬ್ಬನ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯಿಂದ ವಿಚ್ಛೇದನ ಪಡೆಯುವ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಬಯಕೆಗೆ ಬ್ರೇಕ್ ಹಾಕಿದ ಕೋರ್ಟ್