Webdunia - Bharat's app for daily news and videos

Install App

ಮಹಿಳೆಯ ಮೇಲೆ ಗ್ಯಾಂಗ್ ರೇಪ್: ಗಂಟೆಯೊಳಗೇ ಆರೋಪಿಗಳು ಅಂದರ್

Webdunia
ಶನಿವಾರ, 16 ಏಪ್ರಿಲ್ 2022 (06:39 IST)
ನವದೆಹಲಿ: ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆಯ ಮೇಲೆ ಅತ್ಯಾಚಾರವಾಗಿರುವುದಾಗಿ ಪೊಲೀಸರಿಗೆ ಕರೆ ಬಂದಿತ್ತು. ಅದರಂತೆ  ತಕ್ಷಣವೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚಾರಣೆಗಿಳಿದಿದ್ದರು.

ಅದರಂತೆ ಘಟನೆ ನಡೆದ ನಾಲ್ಕೇ ಗಂಟೆಯೊಳಗೆ ಅತ್ಯಾಚಾರವೆಸಗಿದ ಮೂವರು ಕಾಮುಕರನ್ನು ಬಂಧಿಸಲಾಗಿದೆ. ಪೊಲೀಸರ  ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments