Webdunia - Bharat's app for daily news and videos

Install App

ಪುಂಡನ ಮಾನ ಫೇಸ್‌ಬುಕ್‌ನಲ್ಲಿ ಹರಾಜು...!

Webdunia
ಬುಧವಾರ, 28 ಜೂನ್ 2017 (14:11 IST)
ಚುಡಾಯಿಸಲು ಹಿಂಬಾಲಿಸುತ್ತಿದ್ದ ಯುವಕನ ದುರ್ನಡತೆಯ ಬಗ್ಗೆ ರಶ್ಮಿ ಶೆಟ್ಟಿ ಎನ್ನುವ ಯುವತಿ ಸಾಮಾಜಿಕ ಅಂತರ್ಜಾಲ ತಾಣದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮಾನ ಹರಾಜು ಹಾಕಿದ್ದಾರೆ.
 
ಬಿಹಾರ್‌ನಲ್ಲಿ ಉದ್ಯೋಗದಲ್ಲಿರುವ ಮಂಗಳೂರು ಮೂಲದ ಯುವತಿ ರಶ್ಮಿಶೆಟ್ಟಿ, ಯುವಕನ ದರ್ನಡತೆಯ ಬಗ್ಗೆ ಸಂಪೂರ್ಣವಾದ ವಿವರಗಳನ್ನು ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂತಹ ಕೀಚಕನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
 
ರಶ್ಮಿ ಶೆಟ್ಟಿ ರಸ್ತೆಯ ಮೇಲೆ ತೆರಳುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿ ಬಂದ ಯುವಕ , ಅಸಭ್ಯ ವರ್ತನೆ ತೋರಿದ್ದಾನೆ.ಇದರಿಂದ ಸಿಡಿಮಿಡಿಗೊಂಡ ರಶ್ಮಿ, ಆತನ ಫೋಟೋ, ಆತನ ಬೈಕ್ ಫೋಟೋವನ್ನು ಕೂಡಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೈಕ್ ನಂಬರ್ ಆಧಾರದ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.
 
ಆರೋಪಿ ಯುವಕ ನನ್ನ ಬಳಿ ಬಂದು ನನ್ನ ದೇಹವನ್ನು ನೋಡತೊಡಗಿದ್ದ. ನಾನು ಹೆದರುತ್ತೇನೆ ಎಂದು ಭಾವಿಸಿದ್ದ. ಆದರೆ, ನಾನು ಯಾವುದೇ ಕಾರಣಕ್ಕೂ ಹೆದರುವುದಿಲ್ಲ ಎನ್ನುವುದು ನಂತರ ಆತನಿಗೆ ಗೊತ್ತಾಗಿದೆ ಎಂದು ರಶ್ಮಿ ಶೆಟ್ಟಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments