ಇಂದು ರಾವತ್ ಚಿತಾಭಸ್ಮ ವಿಸರ್ಜನೆ

Webdunia
ಶನಿವಾರ, 11 ಡಿಸೆಂಬರ್ 2021 (10:11 IST)
ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ.

ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಅದರಲ್ಲಿ ಪ್ರಯಾಣ ಮಾಡುತ್ತಿದ್ದ ಸಿಡಿಎಸ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ.

ಅವರಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆಯನ್ನು ದೆಹಲಿಯ ಬ್ರಾರ್ ಸ್ಕ್ವೇರ್ನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈಗ ಇಬ್ಬರ ಚಿತಾಭಸ್ಮವನ್ನೂ ಇಂದು ಬೆಳಗ್ಗೆ 10 ಗಂಟೆ ಹೊತ್ತಿಗೆ ವಿಐಪಿ ಘಾಟ್ನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೈಕಮಾಂಡ್ ಭೇಟಿಗಾಗಿ ದಾವೋಸ್ ಭೇಟಿ ರದ್ದು: ರಾಜ್ಯಕ್ಕೆ ದೊಡ್ಡ ಅವಕಾಶ ಮಿಸ್ ಆಯ್ತು ಎಂದು ಬಿಜೆಪಿ ಟೀಕೆ

ದೆಹಲಿಯಲ್ಲಿ ಎರಡು ದಿನ ಇದ್ರೂ ಡಿಕೆ ಶಿವಕುಮಾರ್ ಗೆ ಹೀಗೇಕಾಯ್ತು

Karnataka Weather: ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಚಳಿ, ಈ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments