ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದ ಕರ್ನಾಟಕ ಬಿಜೆಪಿ ಕಾರ್ಯಕರ್ತನ ಹೇಳಿಕೆ ದಾಖಲು

Sampriya
ಮಂಗಳವಾರ, 9 ಸೆಪ್ಟಂಬರ್ 2025 (19:35 IST)
ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬ್ರಿಟಿಷ್‌ ನಾಗರಿಕ ಎಂದು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್‌. ವಿಘ್ನೇಶ್‌ ಶಿಶಿರ್‌ ಅವರು ಇಂದು ಇಡಿ ಮುಂದೆ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. 

‘ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಸೆಕ್ಷನ್‌ 37ರ ಅಡಿಯಲ್ಲಿ ದೆಹಲಿಯಲ್ಲಿರುವ ತನಿಖಾ ಸಂಸ್ಥೆ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ವಿಷ್ನೇಶ್ ಅವರಿಗೆ ನೋಟಿಸ್ ನೀಡಲಾಗಿತ್ತು. 

ಈ ಹಿನ್ನೆಲೆ ರಾಹುಲ್‌ ಗಾಂಧಿ ಅವರು ಬ್ರಿಟಿಷ್‌ ಪ್ರಜೆ ಎಂಬುದರ ಕುರಿತು ಹೊಂದಿರುವ ದಾಖಲೆ ಹಾಗೂ ಸಾಕ್ಷ್ಯಗಳನ್ನು ನೀಡುವಂತೆ ಅವರಿಗೆ ಸೂಚಿಸಲಾಗಿದೆ. 

ಈ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿ, ಫೆಮಾ ಕಾಯ್ದೆ ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ನನ್ನ ಬಳಿ ಬಲವಾದ ಸಾಕ್ಷ್ಯ, ಮಾಹಿತಿ, ದಾಖಲೆಗಳಿವೆ ಎಂದು ವಿಘ್ನೇಶ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.  ಈ ವಿಚಾರವಾಗಿ ಇದುವರೆಗೆ ಪಕ್ಷವು ಯಾವುದೇ ಹೇಳಿಕೆಯನ್ನು ನೀಡಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments